ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟೀಸ್..!

(ನ್ಯೂಸ್ ಕಡಬ) newsksdaba.com ಜೂ. 19. ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರಸ್ಸೆಸ್​ ಮತ್ತು ಬಜರಂಗದಳದಿಂದ ಎಂದು ಸಿಎಂ ಸಿದ್ದರಾಮಯ್ಯರವರು ಸದನದಲ್ಲೇ ಬಹಿರಂಗವಾಗಿ ಟೀಕಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಸಿಎಂ ಗೆ ನೋಟಿಸ್ ಜಾರಿ ಮಾಡಿದ್ದು, ಜೂನ್ 26ರೊಳಗೆ ಕೋರ್ಟ್ ನೋಟಿಸ್​ ಗೆ ಉತ್ತರಿಸಬೇಕು ಎಂದು ಹೇಳಲಾಗಿದೆ.   ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್‌ ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರಿಂದ ಇಡೀ ಸದನವೇ ಅಲ್ಲೋಲ ಕಲ್ಲೋಲವಾಗಿತ್ತು. ಅಲ್ಲದೇ ಬಿಜೆಪಿ ಶಾಸಕರು […]

ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟೀಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್