ಜಮಾ ಮಸೀದಿಯ ಸಮೀಕ್ಷಾ ವರದಿ 10 ದಿನಗಳಲ್ಲಿ ಸಲ್ಲಿಕೆ ಮಾಡುವಂತೆ ಕೋರ್ಟ್ ಆದೇಶ- ವಿಚಾರಣೆ ಜನವರಿ 8ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ನ. 29. ಉತ್ತರ ಪ್ರದೇಶದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸಂಭಾಲ್ ನ ಜಾಮಾ ಮಸೀದಿ ಆವರಣದಲ್ಲಿನ ಸಮೀಕ್ಷಾ ವರದಿಯನ್ನು ಇನ್ನು 10 ದಿನಗಳಲ್ಲಿ ಸಲ್ಲಿಕೆ ಮಾಡುವಂತೆ ಉತ್ತರ ಪ್ರದೇಶ ಕೋರ್ಟ್ ಆದೇಶ ಶುಕ್ರವಾರ ಆದೇಶ ನೀಡಿದ್ದು, ಮುಂದಿನ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿಕೆ ಮಾಡಿದೆ. ಸಂಭಾಲ್ ನ ಜಾಮಾ ಮಸೀದಿಯನ್ನು ದೇವಸ್ಥಾನದ ಮೇಲೆ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆಗೆ ಉತ್ತರ ಪ್ರದೇಶ ಕೋರ್ಟ್ ಇಲ್ಲಿ ಸಮೀಕ್ಷೆಗೆ ಆದೇಶ ಸೂಚಿಸಿತ್ತು. ಇದಕ್ಕಾಗಿ ಸಮೀಕ್ಷಾ ತಂಡವನ್ನೂ […]

ಜಮಾ ಮಸೀದಿಯ ಸಮೀಕ್ಷಾ ವರದಿ 10 ದಿನಗಳಲ್ಲಿ ಸಲ್ಲಿಕೆ ಮಾಡುವಂತೆ ಕೋರ್ಟ್ ಆದೇಶ- ವಿಚಾರಣೆ ಜನವರಿ 8ಕ್ಕೆ ಮುಂದೂಡಿಕೆ Read More »

ರಾಷ್ಟ್ರೀಯ ನ್ಯೂಸ್