covid 19 newskadaba

ಬಿಗ್ ಬಾಸ್ ಕನ್ನಡ ಸೀಸನ್- 10 – ಸ್ಪರ್ಧಿಗಳ ಪಟ್ಟಿ ವೈರಲ್

(ನ್ಯೂಸ್ ಕಡಬ) newskadaba.com ಆ. 19. ಕಿರುತೆರೆಯ ಬಹು ನಿರೀಕ್ಷಿತ ರಿಯಾಲಿಟಿ ಶೋ ಬಿಗ್‌ ಬಾಸ್‌ ಕನ್ನಡದ ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬಾಸ್ ಕನ್ನಡ ಸೀಸನ್ 10 ರ ಬಗ್ಗೆ ಕೆಲವು ಅಪ್‌ಡೇಟ್‌ಗಳು ವೈರಲ್‌ ಆಗುತ್ತಿದ್ದು, ಕಳೆದ ಬಾರಿಯಂತೆ ಈ ಸಲವೂ ಬಿಗ್‌ಬಾಸ್‌ ಓಟಿಟಿ ನಡೆಯುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ ಬಿಗ್ ಬಾಸ್ ಶೋ ನೇರವಾಗಿ ಟಿವಿಯಲ್ಲಿ ನಡೆಯುವ ಸಾಧ್ಯತೆ ಇದೆ. ಎಂದಿನಂತೆ ಈ ವರ್ಷವೂ ಕನ್ನಡದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್‌ ಬಾಸ್‌ […]

ಬಿಗ್ ಬಾಸ್ ಕನ್ನಡ ಸೀಸನ್- 10 – ಸ್ಪರ್ಧಿಗಳ ಪಟ್ಟಿ ವೈರಲ್ Read More »

ಕರ್ನಾಟಕ, ಲೈಫ್‍ಸ್ಟೈಲ್

ಚೀನಾ ಶಾಲೆಯಲ್ಲಿ ಮತ್ತೆ ಕೋವಿಡ್ ಹೆಚ್ಚಳ

(ನ್ಯೂಸ್ ಕಡಬ) newskadaba.com  ಬೀಜಿಂಗ್, ಡಿ. 10. ಕೋವಿಡ್ ಸಾಂಕ್ರಾಮಿಕತೆ ನಿಯಂತ್ರಣಕ್ಕೆ ಹೇರಲಾಗಿದ್ದ ಕಠಿಣ ನಿಯಮಗಳನ್ನು ಸಡಿಗೊಳಿಸಿದ ಹಿನ್ನೆಲೆ ಚೀನಾದ ಶಾಲೆಗಳು ಮತ್ತು ವಾಣಿಜ್ಯಕೇಂದ್ರಗಳಲ್ಲಿ ಮತ್ತೆ ಸೋಂಕಿನ ಪ್ರಕರಣ ಹೆಚ್ಚಳವಾಗುತ್ತಿದೆ ಎಂದು ವರದಿ ತಿಳಿಸಿದೆ.     ಕುಸಿತ ಕಂಡ ಆರ್ಥಿಕತೆಯ ಪುನಶ್ಚೇತನದ ಉದ್ದೇಶದಿಂದ ಕೆಲವು ದಿನಗಳ ಹಿಂದೆ ಶೂನ್ಯ ಕೋವಿಡ್ ನೀತಿಯನ್ನು ಸಡಿಲಗೊಳಿಸಲು ಆರಂಭ ಮಾಡಿದ್ದರಿಂದ ಸಾಂಕ್ರಾಮಿಕತೆಯ ಪರಿಣಾಮವನ್ನು ಎದುರಿಸಲು ಚೀನಿ ಅಧಿಕಾರಿಗಳು ಪರದಾಡುತ್ತಿದ್ದಾರೆ. ಶೂನ್ಯ ಕೋವಿಡ್ ನೀತಿಯಿಂದಾಗಿ ಲಕ್ಷಾಂತರ ಜನರು ಮನೆಯೊಳಗೇ ಇರಬೇಕಾಗಿ ಬಂದಿದ್ದು,

ಚೀನಾ ಶಾಲೆಯಲ್ಲಿ ಮತ್ತೆ ಕೋವಿಡ್ ಹೆಚ್ಚಳ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top