ಕೋವಿಡ್ ಮುನ್ನೆಚ್ಚರಿಕೆ: ಜ್ವರ, ಶೀತ ಕಂಡು ಬಂದ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ : ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜ್ವರ, ಶೀತ ಕಂಡುಬಂದ ಮಕ್ಕಳಿಗೆ ರಜೆ ನೀಡಲು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ […]

ಕೋವಿಡ್ ಮುನ್ನೆಚ್ಚರಿಕೆ: ಜ್ವರ, ಶೀತ ಕಂಡು ಬಂದ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ : ದಿನೇಶ್ ಗುಂಡೂರಾವ್ Read More »

ಆರೋಗ್ಯ ಮಾಹಿತಿ, ಕರ್ನಾಟಕ