covid

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!!

(ನ್ಯೂಸ್ ಕಡಬ) newskadaba.com ಸೂರತ್‍. ಜು.11. ಕೊರೊನಾ ನಂತರ ದೇಶಾದ್ಯಂತ ಫೇಸ್ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಅನೇಕರು ವಿವಿಧ ರೀತಿಯ ಮಾಸ್ಕ್ ತಯಾರಿಸಿಕೊಂಡು ಧರಿಸುತ್ತಿದ್ದಾರೆ. ಇದೀಗ ಗುಜರಾತ್‍ನ ಸೂರತ್‍ನಲ್ಲಿ ಆಭರಣ ಅಂಗಡಿಯೊಂದು 1.5 ಲಕ್ಷದಿಂದ 4 ಲಕ್ಷದವರೆಗಿನ ವಜ್ರದ ಮಾಸ್ಕ್ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಆಭರಣ ಅಂಗಡಿಯ ಮಾಲೀಕ ದೀಪಕ್ ಚೋಕ್ಸಿ, “ಲಾಕ್‍ಡೌನ್ ಸಡಿಲಗೊಳಿಸಿದ ನಂತರ ಗ್ರಾಹಕರೊಬ್ಬರು ನಮ್ಮ ಅಂಗಡಿಗೆ ಬಂದು, ನಮ್ಮ ಮನೆಯಲ್ಲಿ ವಿವಾಹ ನಡೆಯುತ್ತಿದೆ. ವಧು-ವರರಿಗೆ ವಿಶಿಷ್ಟವಾದ ಮಾಸ್ಕ್‌ಗಳನ್ನು ಮಾಡಿಕೊಂಡಿ […]

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!! Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು 09. ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ. ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ ವೆನ್ಲಾಕ್

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಬುಧವಾರ ಒಂದೇ ದಿನ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಕೊರೊನಾ ಶರವೇಗದಲ್ಲಿ ವ್ಯಾಪಿಸುತ್ತಿದ್ದು ಮಂಗಳವಾರದವರೆಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ..!!! Read More »

ಕರಾವಳಿ

2021 ಜುಲೈ ತನಕ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ➤ತಪ್ಪಿದ್ದಲ್ಲಿ10ಸಾವಿರ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಕೇರಳ, ಜು.06. ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಿರುವ ಹಿನ್ನಲೆಯಲ್ಲಿ ಕೇರಳ ಸರಕಾರ ಸುರಕ್ಷತಾ ಕ್ರಮಗಳ ಪಾಲನೆಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸುವಂತೆ ಭಾನುವಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಕೇರಳ ಸರ್ಕಾರದ ಈ ಮಹತ್ವದ ಆದೇಶ 2021 ಜುಲೈವರೆಗೂ ಅನ್ವಯವಾಗಲಿದೆ. ಅಲ್ಲದೇ ಇದೇ ವೇಳೆ ಮದುವೆಗೆ 50ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಅಂತ್ಯಕ್ರೀಯೆಯಲ್ಲಿ 20 ಜನರಷ್ಟೆ ಭಾಗವಹಿಸಬೇಕು. ಸಮುದಾಯ ಕಾರ್ಯಕ್ರಮ,

2021 ಜುಲೈ ತನಕ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ➤ತಪ್ಪಿದ್ದಲ್ಲಿ10ಸಾವಿರ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ Read More »

ರಾಷ್ಟ್ರೀಯ ನ್ಯೂಸ್

ಕೊರೊನಾ ಹಿನ್ನೆಲೆ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿ ಬಂದ್ ➤ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.02., ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿಯನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ನೀಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಮತ್ತಷ್ಟು ಹರಡದಂತೆ ಜಿಲ್ಲಾಡಳಿತ ಆರೋಗ್ಯ ಇಲಾಖೆ ಹತ್ತು ಹಲವು ರೀತಿಯಲ್ಲಿ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರು, ಸಚಿವರ ಕಚೇರಿ ಸೇರಿದಂತೆ ಸಂಪೂರ್ಣ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಬಂದ್ ಮಾಡುವಂತೆ ಆದೇಶ

ಕೊರೊನಾ ಹಿನ್ನೆಲೆ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿ ಬಂದ್ ➤ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ Read More »

ಕರಾವಳಿ

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.26. ದ.ಕ. ಜಿಲ್ಲಾ ಗೃಹರಕ್ಷಕ ದಳದ ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ಆಚರಣೆ ಮತ್ತು ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳನ್ನು ಶುಕ್ರವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಮಾತನಾಡಿ ಈ ಮಾತ್ರೆ ಕೊರೋನಾ ವೈರಸ್‍ನಿಂದ ನಮಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ಇದನ್ನು ವಿತರಿಸಲಾಗಿದೆ. ಗೃಹರಕ್ಷಕರೆಲ್ಲ ಕೊರೋನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಸಮಾಜವನ್ನು ರಕ್ಷಿಸುವ ಜವಾಬ್ದಾರಿಯ ಕರ್ತವ್ಯ

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ Read More »

ಕರಾವಳಿ
Scroll to Top