ಹಸು ಕೆಚ್ಚಲು ಕತ್ತರಿಸಿದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ ಬಿಬಿಎಂಪಿಯಿಂದ 1533 ಸಹಾಯವಾಣಿ ಆರಂಭ
ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ತೀವ್ರವಾಗಿ ಗಾಯಗೊಳಿಸಿದ ಘಟನೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಪಶುಸಂಗೋಪನಾ ಇಲಾಖೆಯು 1533 ಸಹಾಯವಾಣಿಯ ಮೂಲಕ ಪ್ರಾಣಿ ಕಲ್ಯಾಣ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಕ್ರಮ ತೆಗೆದುಕೊಂಡಿದೆ ಎಂದು ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಅವರು ಕಿಶೋರ್ ತಿಳಿಸಿದ್ದಾರೆ. ಭಾನುವಾರದ ಘಟನೆಯ ನಂತರ, ಸಂಬಂಧಪಟ್ಟ ನಾಗರಿಕರು ಮತ್ತು ಕಾರ್ಯಕರ್ತರು ವಾಟ್ಸಾಪ್, ಫೇಸ್ಬುಕ್ ಗುಂಪುಗಳು, ಸಹಾಯಕ ನಿರ್ದೇಶಕರಿಗೆ ವೈಯಕ್ತಿಕ ಫೋನ್ ಕರೆಗಳು ಮತ್ತು […]
ಹಸು ಕೆಚ್ಚಲು ಕತ್ತರಿಸಿದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ ಬಿಬಿಎಂಪಿಯಿಂದ 1533 ಸಹಾಯವಾಣಿ ಆರಂಭ Read More »
ಕರ್ನಾಟಕ