ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ – ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.30. ಅಕ್ರಮವಾಗಿ ಜಾನುವಾರು ಮಾಂಸ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಭಾನುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ತಣ್ಣೀರುಪಂಥ ನಿವಾಸಿಗಳಾದ ಬಶೀರ್ (32) ಹಾಗೂ ಜೈನುದ್ದೀನ್ (28) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಇಳಂತಿಲ ಕ್ರಾಸ್ ಬಳಿ ಮಾರುತಿ ಓಮ್ನಿಯೊಂದನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರಲ್ಲಿ 300 ಕೆ.ಜಿ. ಜಾನುವಾರು ಮಾಂಸ ಪತ್ತೆಯಾಗಿದೆ. ಓಮ್ನಿ ಕಾರು ಹಾಗೂ ಜಾನುವಾರು ಮಾಂಸವನ್ನು ವಶಕ್ಕೆ ತೆಗೆದುಕೊಂಡ […]
ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ – ಇಬ್ಬರ ಬಂಧನ Read More »
ಕರಾವಳಿ
