ಸಿ.ಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ಬೆಳಗ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಯೋಗೇಶ್ವರ್ ಅವರು ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿದ್ದಾರೆ. ಯೋಗೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಯೋಗೇಶ್ವರ್ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಅಲ್ಲಿಂದ […]

ಸಿ.ಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ Read More »

ಕರ್ನಾಟಕ