ಕಾಂಗ್ರೆಸ್ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ- ಅಶೋಕ್ ವಾಗ್ದಾಳಿ
(ನ್ಯೂಸ್ ಕಡಬ) newskadaba.com ಅ.23. ಕಾಂಗ್ರೆಸ್ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಸಿಪಿ ಯೋಗೇಶ್ವರ್ ನಂಬಿಕೆಗೆ ಅಪಚಾರ ಮಾಡಿ ಹೋಗಿದ್ದಾರೆ ಎಂದು ಸಿಪಿವೈ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಇದೀಗ ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ […]
ಕಾಂಗ್ರೆಸ್ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ- ಅಶೋಕ್ ವಾಗ್ದಾಳಿ Read More »
ಕರ್ನಾಟಕ
