1 ಬಿಲಿಯನ್ ಫಾಲೋವರ್ಸ್ – ಇತಿಹಾಸ ನಿರ್ಮಿಸಿದ ರೊನಾಲ್ಡೊ
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಕ್ರಿಸ್ಟಿಯಾನೊ ರೊನಾಲ್ಡೊ ಫುಟ್ಬಾಲ್ ಮೈದಾನದಲ್ಲಿ ಮಾತ್ರವಲ್ಲದೇ ಡಿಜಿಟಲ್ ಕ್ಷೇತ್ರದಲ್ಲಿಯೂ ದಾಖಲೆ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ 1 ಬಿಲಿಯನ್ ಅನುಯಾಯಿಗಳನ್ನು ಹೊಂದಿರುವ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರೊನಾಲ್ಡೊ ಅವರು ಇನ್ಸ್ಟಾಗ್ರಾಂ ನಲ್ಲಿ 639 ಮಿಲಿಯನ್, ಫೇಸ್ಬುಕ್ ನಲ್ಲಿ 170 ಮಿಲಿಯನ್, ಎಕ್ಸ್(X) ನಲ್ಲಿ 113 ಮಿಲಿಯನ್ ಮತ್ತು ಯೂಟ್ಯೂಬ್ ನಲ್ಲಿ 60.5 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಇತ್ತೀಚೆಗಷ್ಟೇ ಯೂಟ್ಯೂಬ್ ಚಾನಲ್ ಆರಂಭಿಸಿದ ರೊನಾಲ್ಡೊ ಮೊದಲ ದಿನದಲ್ಲೇ 15 […]
1 ಬಿಲಿಯನ್ ಫಾಲೋವರ್ಸ್ – ಇತಿಹಾಸ ನಿರ್ಮಿಸಿದ ರೊನಾಲ್ಡೊ Read More »
ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
