ವಿದ್ಯುತ್ ಕಂಬ ಬಿದ್ದು ಮೃತಪಟ್ಟ ಯುವಕನ ಕುಟುಂಬಕ್ಕೆ ► ಮೆಸ್ಕಾಂ ಇಲಾಖೆಯಿಂದ ಪರಿಹಾರ ಚೆಕ್ ವಿತರಣೆ
(ನ್ಯೂಸ್ ಕಡಬ) newskadaba.com ಕಡಬ, ಅ.18. ಕೊಂಬಾರು ಗ್ರಾಮದ 16 ಸಿ.ಆರ್.ಸಿ ಕಾಲೋನಿಯ ವಾಸುದೇವರವರ ಪುತ್ರ ಮನೋಹರ (19ವ) ಕುಟುಂಬಕ್ಕೆ ಮೆಸ್ಕಾಂ ಇಲಾಖೆಯಿಂದ ರೂ.1 ಲಕ್ಷ ಪರಿಹಾರದ ಚೆಕ್ಕನ್ನು ಮಂಗಳವಾರ ಕಡಬ ಮೆಸ್ಕಾಂ ಕಚೇರಿಯಲ್ಲಿ ವಿತರಿಸಲಾಯಿತು. ಕಳೆದ ಫೆ.16ರಂದು ಕೊಂಬಾರಿನಿಂದ ಕಡಬಕ್ಕೆ ಬೈಕ್ನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಮನೋಹರ ಅವರ ಮೇಲೆ ವಿದ್ಯುತ್ ಕಂಬ ಬಿದ್ದು ಮೃತಪಟ್ಟಿದ್ದರು. ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ರವರು ಮೃತರ ತಂದೆ ವಾಸುದೇವ, ತಾಯಿ ಧನಮ್ಮ ರವರಿಗೆ ಚೆಕ್ಕನ್ನು ಹಸ್ತಾಂತರಿಸಿ ಮಾತನಾಡಿ ಕಳೆದ ಫೆ.16 ರಂದು ಕೊಂಬಾರಿನಿಂದ […]
ವಿದ್ಯುತ್ ಕಂಬ ಬಿದ್ದು ಮೃತಪಟ್ಟ ಯುವಕನ ಕುಟುಂಬಕ್ಕೆ ► ಮೆಸ್ಕಾಂ ಇಲಾಖೆಯಿಂದ ಪರಿಹಾರ ಚೆಕ್ ವಿತರಣೆ Read More »
ಕರಾವಳಿ
