ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮದಲ್ಲಿ ಬದಲಾವಣೆ
(ನ್ಯೂಸ್ ಕಡಬ) newskadaba.com ನ. 07. ಇತ್ತೀಚಿನ ದಿನಗಳಲ್ಲಿ ಅನೇಕರು ಕ್ರೆಡಿಟ್ ಕಾರ್ಡ್ ನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮಗಳು ಬದಲಾಗಲಿದ್ದು, ಪ್ರಮುಖವಾಗಿ ಎರಡು ನಿಯಮಗಳಲ್ಲಿ ಬದಲಾವಣೆಯಾಗುತ್ತಿದೆ. ಹೀಗಾಗಿ ಕ್ರಿಡಿಟ್ ಕಾರ್ಡ್ ಬಳಕೆ ಮಾಡುವವರು ಸ್ವೈಪ್ ಮಾಡುವ ಮುನ್ನ ಹೊಸ ನಿಯಮದ ಬಗ್ಗೆ ತಿಳಿದುಕೊಳ್ಳುವುದು ಅತ್ಯಗತ್ಯ. ಇವತ್ತಿನ ದಿನಗಳಲ್ಲಿ ಬ್ಯಾಂಕ್ ಗಳು ಕ್ರೆಡಿಟ್ ಕಾರ್ಡ್ ನ್ನು ನೀಡುತ್ತಿದ್ದು ನಿಮ್ಮ ಹತ್ರ ಕ್ರೆಡಿಟ್ ಕಾರ್ಡ್ ಇದ್ರೆ, ನಿಮಗೊಂದು ಮುಖ್ಯವಾದ […]
ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮದಲ್ಲಿ ಬದಲಾವಣೆ Read More »
ತಂತ್ರಜ್ಞಾನ