LSG ತಂಡದಿಂದ ಕೆಎಲ್ ರಾಹುಲ್ ಔಟ್..?
(ನ್ಯೂಸ್ ಕಡಬ) newskadaba.com ಅ.23. ಕ್ರಿಕೆಟ್ ಆಟಗಾರ ಕೆಎಲ್ ರಾಹುಲ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತಂಡದಿಂದ ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಎಲ್‌ಎಸ್‌ಜಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ತಂಡದ ರಿಟೈನ್ ಲಿಸ್ಟ್ ನಲ್ಲಿ ಕೆಎಲ್ ರಾಹುಲ್ ಅವರ ಹೆಸರಿಲ್ಲ. ಇದರೊಂದಿಗೆ ಅವರು ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾದಂತಾಗಿದೆ. ಈ ಹಿಂದೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ರಿಲೀಸ್ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದವು.
LSG ತಂಡದಿಂದ ಕೆಎಲ್ ರಾಹುಲ್ ಔಟ್..? Read More »
ಕ್ರೀಡಾ ನ್ಯೂಸ್




