► ಇಂದಿನಿಂದ ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ.17. ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಗೆಲುವು ಸಾಧಿಸಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾಕ್ಕೆ ಇದೀಗ ಆಸ್ಟ್ರೇಲಿಯ ವಿರುದ್ಧ ಸವಾಲು ಎದುರಾಗಿದ್ದು, ಐದು ಪಂದ್ಯಗಳ ಸರಣಿಯ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯ ಚೆನ್ನೈನಲ್ಲಿ ರವಿವಾರ ನಡೆಯಲಿದೆ. ಈ ಸರಣಿಯು ಉಭಯ ತಂಡಗಳಿಗೂ ಐಸಿಸಿ ರ್ಯಾಂಕಿಂಗ್ ದೃಷ್ಟಿಯಿಂದ ಅತ್ಯಂತ ಮುಖ್ಯವಾಗಿದೆ. ಕಳೆದ ವರ್ಷ ಜನವರಿಯಲ್ಲಿ ಆಸ್ಟ್ರೇಲಿಯದಲ್ಲಿ ನಡೆದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಪ್ರವಾಸಿ ಭಾರತದ ವಿರುದ್ಧ ಆಸ್ಟ್ರೇಲಿಯ 4-1 […]

► ಇಂದಿನಿಂದ ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ Read More »

ಅಂತರ್ರಾಷ್ಟ್ರೀಯ ನ್ಯೂಸ್