ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು
(ನ್ಯೂಸ್ ಕಡಬ)newskadaba.com ಕುಂದಾಪುರ, ಜ.28. ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ. ಹೆಮ್ಮಾಡಿ ಸಮೀಪದ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಮೃತ ದುರ್ದೈವಿ. ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ […]
ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್
