crime arrest

crime, arrest, suspected

ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್ ಸಹಿತ ಯುವಕನೋರ್ವನನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನ್ನು ಅಶೋಕ ನಗರದ ಹಿಮಾನಿಷ್ (27) ಎಂದು ಗುರುತಿಸಲಾಗಿದೆ.  ಪೊಲೀಸರು ಸೆ. 03ರಂದು ಪಡೀಲ್ ಜಂಕ್ಷನ್ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಸಂದರ್ಭ ಅನುಮಾನಗೊಂಡ ಕಾರನ್ನು ನಿಲ್ಲಿಸಿ ಅದರ ಚಾಲಕನನ್ನು ವಿಚಾರಿಸಿದಾಗ ಆತ ಕೇರಳ ಕಡೆಯಿಂದ ಬಂದಿದ್ದು ಡ್ರಗ್ಸ್ ಸೇವಿಸಿರುವುದಾಗಿ ತಿಳಿಸಿದ್ದಾನೆ. ಅದರಂತೆ ಕಾರನ್ನು ತಪಾಸಣೆ ನಡೆಸಿದ ಪೊಲೀಸರಿಗೆ ಕಾರಿನಲ್ಲಿ […]

ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ನಿಲ್ಲದ ಭ್ರೂಣ ಹತ್ಯೆ- ಮೂವರು ಅರೆಸ್ಟ್..!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಆ. 16. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ದಿನೇ ದಿನೇ ತಾಂಡವವಾಡುತ್ತಿದ್ದು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವುದಾಗಿ ವರದಿಯಾಗಿದೆ.   ಮಂಡ್ಯದ ಹೆಲ್ತ್ ಕ್ವಾಟ್ರಸ್ ಬಳಿಕ ಇದೀಗ ನಾಗಮಂಗಲದ ಮಾವಿನಕೆರೆ ತೋಟದ ಮನೆಯಲ್ಲಿ ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದಾಗಿ ತಿಳಿದು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವುದಾಗಿ ವರದಿಯಾಗಿದೆ. ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಡಿಹೆಚ್ಒ ನೇತೃತ್ವದ

ನಿಲ್ಲದ ಭ್ರೂಣ ಹತ್ಯೆ- ಮೂವರು ಅರೆಸ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ – 128ಗ್ರಾಂ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ ಅಧಿಕಾರಿಗಳು 128 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಬುದಾಭಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವನ ಹ್ಯಾಂಡ್ ಬ್ಯಾಗ್ ನ್ನು ಸ್ಕ್ಯಾನ್ ಮಾಡಿದಾಗ ಅಧಿಕಾರಿಗಳು ಅನುಮಾನಗೊಂಡಿದ್ದು, ಆತನನ್ನು ವಿಚಾರಿಸಿ, ತಪಾಸಣೆಗೆ ಒಳಪಡಿಸಿದಾಗ 8,06,400 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 128ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೊಬೈಲ್ ನ ಬ್ಯಾಕ್ ಕವರ್ ನಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ

ಮಂಗಳೂರು: ಅಕ್ರಮ ಚಿನ್ನ ಸಾಗಾಟ – 128ಗ್ರಾಂ ಚಿನ್ನ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top