ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ
(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 05. ಕ್ಷುಲಕ ವಿಚಾರಕ್ಕಾಗಿ ಬಾರ್ ಕ್ಯಾಶಿಯರ್‌ಗೆ ಡ್ರ್ಯಾಗರ್‌ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ನಗರದ ಬಾರ್ ವೊಂದರಲ್ಲಿ ಸಂಭವಿಸಿದೆ. ಕೊಲೆಯಾದ ವ್ಯಕ್ತಿಯನ್ನು ಬಾರ್ ಕ್ಯಾಶಿಯರ್ ಸಚಿನ್ (27) ಎಂದು ಗುರುತಿಸಲಾಗಿದೆ. ಈತ ಬಾರ್ ಬಂದ್ ಮಾಡುವ ಸಮಯವಾದರೂ, ಆಯನೂರಿನ ಮೂವರು ಮದ್ಯ ಸೇವಿಸುತ್ತಿದ್ದು, ಬಾರ್ ಸಿಬ್ಬಂದಿ ಸಮಯವಾಗಿದೆ ಎಂದು ಹೇಳಿದರೂ, ತಾವು ಇನ್ನೂ ಮದ್ಯ ಸೇವಿಸಬೇಕಿದೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಆಗ ಬಾರ್‌ನ ಅಸಿಸ್ಟೆಂಟ್ ಕ್ಯಾಶಿಯರ್ ಪೊಲೀಸರಿಗೆ ಕರೆ ಮಾಡಿದ್ದು, […]
ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ Read More »
ಕರ್ನಾಟಕ, ಕ್ರೈಮ್ ನ್ಯೂಸ್





