ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ಸಂಭವಿಸಿ ಓರ್ವ ದ್ವಿ ಚಕ್ರ ಸವಾರ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ಅಪ್ಪೆರಿಪಾದೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ರಂಜಿತ್ ಎಂದು ಗುರುತಿಸಲಾಗಿದ್ದು, ಪನೋಲಿಬೈಲು ಮೂಲದ ಯುವಕ ವಿಟ್ಲದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಕಲ್ಲು ಲೋಡ್ ಮಾಡಲು ಹೋಗುತ್ತಿದ್ದ ಎಂದೆನ್ನಲಾಗಿದೆ.
ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್




