ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 21. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇಂದು […]
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್




