ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ
(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.02. ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ (32) ಎಂದು ಗುರುತಿಸಲಾಗಿದೆ. ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್.ಐ. ರಾಮಕೃಷ್ಣ ನೇತ್ರತ್ವದ ಪೋಲೀಸರ ತಂಡ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿ […]
ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ Read More »
ಕರಾವಳಿ




