crime

12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 16.  ವೃದ್ಧರಿಂದ ಹಿಡಿದು ಮಕ್ಕಳವರೆಗೂ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತೆಲಂಗಾಣದಲ್ಲಿ 12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಚೆನ್ನೂರಿನ ಪದ್ಮನಗರ ಬಡಾವಣೆಯ ಶ್ರೀನಿವಾಸ್‌-ರಾಮ ದಂಪತಿ ಪುತ್ರಿ ನಿವೃತ್ತಿ ಮೊದಲ ಚೆನ್ನೂರು ಪಟ್ಟಣದ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಕಾರ್ತಿಕ ಹುಣ್ಣಿಮೆ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. ಹಬ್ಬದ ಚಟುವಟಿಕೆಯಲ್ಲಿ ನಿರತರಾಗಿದ್ದ ನಿವೃತ್ತಿ ದಿಢೀರ್ ಕುಸಿದು ಬಿದ್ದಳು. ಇದನ್ನು ಗಮನಿಸಿದ ಮನೆಯವರು ನಿವೃತಿ ಅವರನ್ನು ಸ್ಥಳೀಯ ಆಸ್ಪತ್ರೆಗೆ […]

12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು..! Read More »

ಕ್ರೈಮ್ ನ್ಯೂಸ್

ಆಟೋ- ಕಾರು ಡಿಕ್ಕಿ: ನವಜೋಡಿ ಸೇರಿ 7 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 16.  ಮದುವೆ ಮುಗಿಸಿ ವರನ ಮನೆಗೆ ತೆರಳುತ್ತಿದ್ದ ವೇಳೆ ಕಾರು ಆಟೋ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ದಟ್ಟ ಮಂಜು ಕವಿದಿದ್ದ ಕಾರಣ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಶುಕ್ರವಾರ ಸಂಜೆಯಷ್ಟೇ ಮದುವೆಯಾಗಿದ್ದ ನವಜೋಡಿ ಬಿಜ್ನೋರ್‌ನ ಧಂಪುರದಲ್ಲಿರುವ ವರನ ಮನೆಗೆ ಹಿಂತಿರುಗುತ್ತಿದ್ದ

ಆಟೋ- ಕಾರು ಡಿಕ್ಕಿ: ನವಜೋಡಿ ಸೇರಿ 7 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಜಾನುವಾರು ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ

(ನ್ಯೂಸ್ ಕಡಬ) newskadaba.com ನ. 16.  ಅತಿ ವೇಗದಿಂದ ಮೀನು ಸಾಗಿಸುವ ಇನ್ಸುಲೇಟರ್‌ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಆದರೆ ಇದರಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಗುರುವಾರ ರಾತ್ರಿ ಮಿನಿ ಇನ್ಸುಲೇಟರ್‌ ವಾಹನದೊಳಗೆ ಮೀನು ತುಂಬಿರುವ ಟ್ರೇ ಗಳನ್ನು ಇರಿಸಿಕೊಂಡು ಮಧ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು

ಜಾನುವಾರು ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಮೊಬೈಲ್ ನೋಡುತ್ತಿದ್ದ ಮಗನ ತಲೆಗೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ನ. 16.  ಓದದೇ ಮಗ ಮೊಬೈಲ್ ನೋಡುತ್ತಿದ್ದದ್ದನ್ನು ಕಂಡು ತಂದೆ ಕ್ರಿಕೆಟ್ ಬ್ಯಾಟ್‌ನಿಂದ ತಲೆಗೆ ಹಲ್ಲೆಗೈದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಗ ಮೃತಪಟ್ಟ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ತೇಜಸ್ (14) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಕಳೆದ 20 ದಿನಗಳಿಂದ ತೇಜಸ್‌ ಶಾಲೆಗೆ ಹೋಗಿರಲಿಲ್ಲ. ಶಾಲೆಗೆ ಹೋಗದೇ ಪುಂಡ ಹುಡುಗರ ಜೊತೆ ತಿರುಗಾಡುತ್ತಿದ್ದ ತೇಜಸ್‌ ರಾತ್ರಿ ಮನೆಗೆ ಬಂದು ಮೊಬೈಲ್‌ನಲ್ಲಿ ರೀಲ್ಸ್‌,

ಮೊಬೈಲ್ ನೋಡುತ್ತಿದ್ದ ಮಗನ ತಲೆಗೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಕುವಿನಿಂದ ಇರಿದು ಯುವಕನ ಹತ್ಯೆ..!

(ನ್ಯೂಸ್ ಕಡಬ) newskadaba.com ನ. 16. ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದು ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿರುವ ಘಟನೆ ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ರಿಷಾಬ್ ಪಾಷ (20) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಯುವಕನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಯುವಕ

ಚಾಕುವಿನಿಂದ ಇರಿದು ಯುವಕನ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತಿ ತೀರಿಕೊಂಡ ಬಳಿಕ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ನ. 14. ಕಳೆದ ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಎಂಬವರು ಆತ್ಮಹತ್ಯೆಗೆ ಶರಣಾದವರು. ಮಿಯ್ಯಾರು ಚರ್ಚ್ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರ ಪತಿ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಸೌಮ್ಯ ಮನೆ ಸಮೀಪದ

ಪತಿ ತೀರಿಕೊಂಡ ಬಳಿಕ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 15. ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ(45) ಎಂದು ಗುರುತಿಸಲಾಗಿದೆ. ಅವರು ನ. 13ರಂದು ಬೋಳಂಗಡಿ ಪದ್ಮನಾಭ ಪ್ರಭು ಅವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಅಡಿಕೆ ಮರದಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ನ. 14. ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಮೃತ ದಂಪತಿಯನ್ನು ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಎಂದು ಗುರುತಿಸಲಾಗಿದೆ.  ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ‌ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ

ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..!

(ನ್ಯೂಸ್ ಕಡಬ) newskadaba.com ಕಡಬ, ನ. 13. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ದ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನೆಲಸಮ ಮಾಡಿದ ಅಮಾನವೀಯ ಘಟನೆ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ಮನೆಯನ್ನು ಬುಧವಾರ ಏಕಾಏಕಿ ಧ್ವಂಸಗೊಳಿಸಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿ ನಿವಾಸಿಗಳಾಗಿದ್ದ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top