ಮಾದಕ ವಸ್ತು ಮಾರಾಟಕ್ಕೆ ಯತ್ನ- ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ಮೂಡುಶೆಡ್ಡೆ ಎಂಬಲ್ಲಿ ವರದಿಯಾಗಿದೆ. ಬಂಧಿತರನ್ನು ಪಿಲಿಕುಳ ಸಮೀಪದ ನಿವಾಸಿ ಶಾರೂಕ್ ಮತ್ತು ತೋಕೂರಿನ ಜಗದೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕಾಯುಧಗಳು, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 4,41,700 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳು ಮೂಡುಶೆಡ್ಡೆಗೆ ಹೋಗುವ ದಾರಿಯಲ್ಲಿ ನಿಂತು ಮಾದಕ ವಸ್ತು ಮಾರಾಟ […]
ಮಾದಕ ವಸ್ತು ಮಾರಾಟಕ್ಕೆ ಯತ್ನ- ಇಬ್ಬರ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್




