ವಿಟ್ಲ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ವಿಟ್ಲ, ಜು. 08. ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಮೇಗಿನಪೇಟೆ ನಿವಾಸಿ ಗುರುವಪ್ಪರವರ ಪುತ್ರ, ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ (30) ಎಂದು ಗುರುತಿಸಲಾಗಿದೆ.ಪ್ರಶಾಂತ್ ರವರು ಶುಕ್ರವಾರದಂದು ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳೀಯರು ಬಂದು ನೋಡಿದಾಗ ಮನೆಯೊಳಗಡೆ ಪ್ರಶಾಂತ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ […]
ವಿಟ್ಲ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ Read More »
ಕರಾವಳಿ, ಕ್ರೈಮ್ ನ್ಯೂಸ್