crime

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಕಡಬ, ನ. 09. ಜಾಗದ ವಿವಾದಕ್ಕೆ ಸಂಬಂಧಿಸಿ ಅಣ್ಣ ತಮ್ಮನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಕಡಬ ತಾಲೂಕಿನ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪೆರ್ಲ ನಿವಾಸಿಯಾಗಿದ್ದ ರಮೇಶ ಗೌಡ(51) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮೃತರ ಸಂಬಂಧಿ ಹರೀಶ್ ಎಂಬಾತ ಎನ್ನಲಾಗಿದೆ. ರಮೇಶ್ ಅವರು ಬೈಕ್ ನಲ್ಲಿ ಬರುತ್ತಿರುವ ವೇಳೆ ಅವರನ್ನು ಅಡ್ಡ ಕಟ್ಟಿ ಕತ್ತಿಯಿಂದ ಕಡಿದು ಕೊಲೆ […]

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ ರವಿ (34) ಎಂಬವರು ಗುರುವಾರ ಸಂಜೆ ಮನೆಯ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನ. 2 ರ ಬೆಳಿಗ್ಗೆ 10 ಗಂಟೆಗೆ ಮನೆಯಿಂದ ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರವಿ ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೀದರ್, ನ. 07. ಮ‌ದ್ಯದ ಅಮಲಿನಲ್ಲಿದ್ದ ಕಾರ್ಮಿಕನೊಬ್ಬ ಪಾಲಕರಿಗೆ ವಿಡಿಯೋ ಕಾಲ್ ಮಾಡಿ ಲೈವ್’ನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಸದಲಾಪೂರ ಗ್ರಾಮದಲ್ಲಿ ಜರುಗಿದೆ. ಆತ್ಮಹತ್ಯೆಗೈದ ಯುವಕನನ್ನು ಮಹಾರಾಷ್ಟ್ರದ ನಿಲಂಗಾ ತಾಲೂಕಿನ ಡೋಬಲೆವಾಡಿ ಗ್ರಾಮದ‌ ನಿವಾಸಿ ಸಚಿನ ರಾಜಕುಮಾರ ಚವ್ಹಾಣ (32) ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದ ಮುಡಬಿ ಠಾಣೆ ಪಿಎಸ್ಐ ಜಯಶ್ರೀ ಹೋಡಲ್ ನೇತೃತ್ವದ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಮುಡಬಿ ಪೊಲೀಸ

ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಡೆದುಕೊಂಡು ಹೋಗುತ್ತಿದ್ದ ಯೂಟ್ಯೂಬ್ ವ್ಲಾಗರ್’ಗೆ ಲೈಂಗಿಕ‌ ಕಿರುಕುಳ..!

(ನ್ಯೂಸ್ ಕಡಬ) newskadaba.com ನ. 07. ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಉತ್ತರ ಭಾರತ ಮೂಲದ ವ್ಲಾಗರ್ ಗೆ ಸೈಕಲ್‌ ಸವಾರನೊಬ್ಬ ಅಸಭ್ಯ ವರ್ತನೆ ತೋರಿದ ಘಟನೆ ರಾಜಧಾನಿಯ ಬಿಟಿಎಂ ಲೇಔಟ್‌ ನಲ್ಲಿ ನಡೆದಿದೆ. ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನೇಹಾ ಬಿಸ್ವಾಲ್‌ ಎಂಬಾಕೆ ಬಿಟಿಎಂ ಲೇಔಟ್‌ನಲ್ಲಿ ವಾಸವಾಗಿದ್ದರು. ಮಂಗಳವಾರದಂದು ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಹಿಂತಿರುಗುವ ವೇಳೆ ಸೆಲ್ಫಿ ವಿಡಿಯೋ ಮಾಡಿಕೊಂಡು ಹೋಗುತ್ತಿದ್ದರು. ಅದೇ ವೇಳೆ ಸೈಕಲ್‌ ನಲ್ಲಿ ಬಂದ ಯುವಕನೊಬ್ಬ ಆಕೆಯ

ನಡೆದುಕೊಂಡು ಹೋಗುತ್ತಿದ್ದ ಯೂಟ್ಯೂಬ್ ವ್ಲಾಗರ್’ಗೆ ಲೈಂಗಿಕ‌ ಕಿರುಕುಳ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಡಿದ ಮತ್ತಲ್ಲಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ವೈದ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕುಡಿದ ಮತ್ತಲ್ಲಿ ವೈದ್ಯ ಹಾಗೂ ನರ್ಸ್ ಸೇರಿ ಆಸ್ಪತ್ರೆಗೆ ಬಂದಿದ್ದ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ನ.3ರಂದು ಯುವತಿಯೊಬ್ಬಳು ತೀವ್ರ ಜ್ವರದಿಂದ ಆಸ್ಪತ್ರೆಗೆ ಹೋಗಿದ್ದಳು. ಈ ವೇಳೆ ಡಾ.ಪ್ರದೀಪ್ ಹಾಗೂ ನರ್ಸ್ ಮಹೇಂದ್ರ ಕುಡಿದ ಮತ್ತಿನಲ್ಲಿದ್ದರು. ಈ ವೇಳೆ ಯುವತಿಗೆ ಮಹೇಂದ್ರ ಇಂಜೆಕ್ಷನ್‌ ನೀಡಿದ್ದಾನೆ. ಬಳಿಕ ಡಾ.ಪ್ರದೀಪ್‌ನನ್ನು ಕರೆದು ಚಿಕಿತ್ಸೆ ಕೊಡುವಂತೆ ಹೇಳಿದ್ದಾನೆ. ಡಾ.ಪ್ರದೀಪ್ ಇಂಜೆಕ್ಷನ್

ಕುಡಿದ ಮತ್ತಲ್ಲಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ವೈದ್ಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ನ. 07. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.   ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ ಪೂಜಾ ಪರಿಕರಗಳು ಹಾಗೂ ಸಿಸಿಟಿವಿ ಕ್ಯಾಮರಾ ಕದ್ದೊಯ್ದಿದ್ದಾರೆ. ಕುಕ್ಕೆ ದೇವಸ್ಥಾನದ ಸಿಇಒ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಗೋಣಿ ಚೀಲದಲ್ಲಿ ಕದ್ದ

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 07. ನಿಲ್ಲಿಸಿದ್ದ ವಾಹನ ಹಿಮ್ಮುಖವಾಗಿ ಚಲಿಸಿ ಹಿಂಬದಿ ಆಟವಾಡುತ್ತಿದ್ದ ಮಗು ವಾಹನದಡಿ ಸಿಲುಕಿ ಮೃತಪಟ್ಟ ಘಟನೆ ಲೊರೆಟ್ಟೊಪದವಿನಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಫರಂಗಿಪೇಟೆ ಸಮೀಪದ ಪತ್ತನಬೈಲ್ ನಿವಾಸಿಯಾಗಿದ್ದ ಉನೈಸ್ ಮತ್ತು ಆಶೂರಾ ದಂಪತಿ ಪುತ್ರಿ ಮೂರುವರೆ ವರ್ಷದ ಆಶೀಕಾ ಎಂದು ಗುರುತಿಸಲಾಗಿದೆ. ಟಿಪ್ಪುನಗರದ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ನಿಲ್ಲಿಸಿದ್ದ ಟೆಂಪೋ ವಾಹನ ರಿವರ್ಸ್ ಬಂದಿದೆ. ಈ ವೇಳೆ ಮಗುವಿನ ಮೇಲೆ ವಾಹನ ಹಾದು ಹೋಗಿದ್ದು, ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದರೂ

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ನ. 07. ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಕೇರಳದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ ಕಾರೊಂದಕ್ಕೆ ಡಿಕ್ಕಿಯಾಗಿ ನಿಲ್ಲಿಸದೆ ಮುಂದೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ

ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ಇಬ್ಬರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಗದಗ, ನ. 06.  ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವರ ದರ್ಶನ ಮಾಡಿಕೊಂಡು ಕಾರಿನಲ್ಲಿ ಮರಳುತ್ತಿದ್ದ ದಂಪತಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿ ಮೃತಪಟ್ಟವರು. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಕುಟುಂಬ ಕುಕ್ಕೆ ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ಪಿಕಪ್ ಡಿಕ್ಕಿ- ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ನ. 06. ಮಹಿಂದ್ರಾ ಪಿಕಪ್ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ. ಮೃತರನ್ನು ರಟಕಲ್ ಗ್ರಾಮ ಕಲಬುರಗಿಯ ಜನತಾ ಲೇಔಟ್ ನಿವಾಸಿ ಮುರಗೇಶ್ ಚಂದ್ರಶೇಖರ ಉಪ್ಪಿನ್ (42) ಹಾಗೂ ಶಹಾಬಾದ್ ನಿವಾಸಿ ಧೂಳಮ್ಮ ಯಮುನಪ್ಪ (60) ಎಂದು ಗುರುತಿಸಲಾಗಿದೆ. ಮರುಗೇಶ್ ಕಲಬುರಗಿಯ ಎಚ್‌ಡಿಎಫ್‌ಸಿ ಗೋಲ್ಡ್ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಮಂಗಳವಾರ ಮಧ್ಯರಾತ್ರಿ ಕಾರಿನಲ್ಲಿ ಮುರುಗೇಶ್

ಕಾರು- ಪಿಕಪ್ ಡಿಕ್ಕಿ- ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top