ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು
(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಸೊಂಟ ಹಿಡಿದು ಕಿರುಕುಳ ನೀಡಿ ಅನುಚಿತ ವರ್ತನೆ ಆರೋಪ ಪ್ರಕರಣ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಠಾಣೆಯ ಪಿಎಸ್‌ಐ ಮಂಜುನಾಥ್ ವಿರುದ್ಧ ಕೇಸ್ ದಾಖಲಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅನುಚಿತ ವರ್ತನೆ ಮಾಡಿದ್ದಾರೆಂದು ಮಹಿಳೆಯು ಟ್ವೀಟ್ ಮಾಡಿದ್ದರು. ಬಳಿಕ ಪಿಎಸ್‌ಐ ಮಂಜುನಾಥ್ ವಿರುದ್ಧ ದೂರು ಸಹ ನೀಡಿದ್ದರು. ಈ ಕುರಿತಾಗಿ ಮಾತನಾಡಿದ ಡಿಸಿಪಿ ಸಿ.ಕೆ.ಬಾಬಾ, ನಮ್ಮ […]
ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು Read More »
ಕರ್ನಾಟಕ, ಕ್ರೈಮ್ ನ್ಯೂಸ್




