ಅಪ್ರಾಪ್ತೆ ಮೇಲೆ ಅತ್ಯಾಚಾರ .! ➤ ದೂರು ದಾಖಲು
(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07 ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಘಾತಕಾರಿ ಕೃತ್ಯವೊಂದು ನಡೆದಿದೆ. 16 ವರ್ಷದ ಬಾಲಕಿ ಮೇಲೆ ಶಾಲೆಯಲ್ಲೇ ಅತ್ಯಾಚಾರವೆಸಗಲಾಗಿದ್ದು, ಆರೋಪಿ ಧರಿಸಿದ್ದ ಹಳದಿ ಶರ್ಟ್ ಸಹಾಯದಿಂದ ಆತನನ್ನು ಈಗ ಬಂಧಿಸಲಾಗಿದೆ. ಬಾಲಕಿ ಪೋಷಕರು ಎಂ ಸಿ ಡಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂತ್ರಸ್ತೆ ಸೇರಿದಂತೆ ತಮ್ಮ ಇಬ್ಬರು ಮಕ್ಕಳೊಂದಿಗೆ ಅಲ್ಲಿಯೇ ವಾಸವಾಗಿದ್ದರು. ಶಾಲೆಯನ್ನು ಕೆಲವು ದಿನಗಳಿಂದ ಮುಚ್ಚಲಾಗಿತ್ತು ಎನ್ನಲಾಗಿದ್ದು, ಘಟನೆ ನಡೆದ ದಿನ ಪೋಷಕರು ಮಕ್ಕಳನ್ನು ಬಿಟ್ಟು ವೇತನ ಪಡೆಯಲು ಹೊರ ಹೋಗಿದ್ದರು.ಈ ವೇಳೆ ಕಳ್ಳತನ ಮಾಡಲು ಅಲ್ಲಿಗೆ […]
ಅಪ್ರಾಪ್ತೆ ಮೇಲೆ ಅತ್ಯಾಚಾರ .! ➤ ದೂರು ದಾಖಲು Read More »
ಕರ್ನಾಟಕ





