ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..! ➤ ಐವರು ವಿದ್ಯಾರ್ಥಿಗಳು ಅರೆಸ್ಟ್
(ನ್ಯೂಸ್ ಕಡಬ)newskadaba.com ಉಡುಪಿ, ಮಾ.23. ಅಪಾರ್ಟ್ಮೆಂಟ್ ವೊಂದರ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಘಟನೆ ಮಣಿಪಾಲದಲ್ಲಿ ವರದಿಯಾಗಿದೆ. ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳನ್ನು ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ. (21) ಎಂದು ಗುರುತಿಸಲಾಗಿದೆ.
ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..! ➤ ಐವರು ವಿದ್ಯಾರ್ಥಿಗಳು ಅರೆಸ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್

