ನಟ ರಜಿನಿಕಾಂತ್ ಪುತ್ರಿ ಮನೆಯಲ್ಲಿ ಕಳ್ಳತನ ➤ ಚಾಲಕನ ಮೇಲೆ ಸಂಶಯ
(ನ್ಯೂಸ್ ಕಡಬ) newskadaba.com. ಚೆನ್ನೈ, ಮಾ20. ಸೂಪರ್ ಸ್ಟಾರ್ ರಜಿನಿಕಾಂತ್ ರವರ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಲಾಕರ್ ನಿಂದ ಚಿನ್ನಾಭರಣ ಕಳುವುವಾದ ಬಗ್ಗೆ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹೋದರಿಯ ಮದುವೆಗೆ ಚಿನ್ನಾಭರಣವನ್ನು ಧರಿಸಿದ ಬಳಿಕ ಅದನ್ನು ಬೇರೆ ಬೇರೆ ನಿವಾಸದಲ್ಲಿ ಐಶ್ವರ್ಯಾ ಅವರು ಲಾಕರ್ ನಲ್ಲಿ ಇಟ್ಟಿದ್ದಾರೆ. ಆಗಸ್ಟ್ 21, 2021 ರಲ್ಲಿ ಮಾಜಿ ಪತಿ ಧನುಷ್ ಅವರ ನಿವಾಸದಲ್ಲಿ ಲಾಕರ್ ಇಟ್ಟಿದ್ದರು. ಸೆಪ್ಟೆಂಬರ್ 2021 ರಲ್ಲಿ ಅದನ್ನು ಚೆನ್ನೈನ ಸೇಂಟ್ ಮೇರಿಸ್ […]
ನಟ ರಜಿನಿಕಾಂತ್ ಪುತ್ರಿ ಮನೆಯಲ್ಲಿ ಕಳ್ಳತನ ➤ ಚಾಲಕನ ಮೇಲೆ ಸಂಶಯ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್




