ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ
(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.08. ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇರೆಗೆ ಸುಮಾರು 24 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್



