ಐಸಿಸ್ ಬೆಂಬಲಿಗರಿಗಾಗಿ ಹುಡುಕಾಟ ➤ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಎನ್‌ಐಎ ದಾಳಿ
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,ಫೆ.15. ಕರ್ನಾಟಕದ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೊಂದು ಬೃಹತ್ ದಾಳಿ ನಡೆಸಿದೆ. ಇಸ್ಲಾಮಿಕ್ ಸ್ಟೇಟ್ ಉಗ್ರರ ಶಂಕಿತ ಬೆಂಬಲಿಗರಿಗೆ ಸಂಬಂಧಿಸಿದಂತೆ ಈ ಪತ್ತೆ ಕಾರ್ಯಾಚರಣೆ ನಡೆದಿದೆ. ಕರ್ನಾಟಕದ ಅನೇಕ ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿದೆ ಎಂದು ವರದಿಯಾಗಿದೆ. ತಮಿಳುನಾಡು ಮತ್ತು ಕೇರಳದ 60ಕ್ಕೂ ಅಧಿಕ ಪ್ರದೇಶಗಳಲ್ಲಿ ಕೂಡ ಭಯೋತ್ಪಾದನಾ ನಿಗ್ರಹ ತಂಡ ದಾಳಿ ಮಾಡಿದೆ. ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ […]
ಐಸಿಸ್ ಬೆಂಬಲಿಗರಿಗಾಗಿ ಹುಡುಕಾಟ ➤ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಎನ್‌ಐಎ ದಾಳಿ Read More »
ರಾಷ್ಟ್ರೀಯ ನ್ಯೂಸ್







