ಮನೆ ಬಾಗಿಲಿಗೇ ಡ್ರಗ್ಸ್ ಡೆಲಿವರಿ ➤ 3 ಝೋಮ್ಯಾಟೋ ಬಾಯ್ಸ್ ಬಂಧನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10. ಮನೆ ಬಾಗಿಲಿಗೆ ಡ್ರಗ್ಸ್ ಪೂರೈಸುತ್ತಿದ್ದ ಮೂವರು ‘ಝೋಮ್ಯಾಟೋ’ ಫುಡ್ ಡೆಲಿವರಿ ಬಾಯ್ಸ್ ಹಾಗೂ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ 11 ಮಂದಿ ಪ್ರತ್ಯೇಕವಾಗಿ ಸಿಸಿಬಿಗೆ ಸಿಕ್ಕಿ ಬಿದ್ದಿದ್ದಾರೆ. ತಾಂಜೇನಿಯಾದ ಟಿಬೇರಿಯಸ್ ನ್ಯಾಕುಂಡಿ, ಕೀನ್ಯಾದ ಕೆರ್ರಿ ಸಾರಾ, ಮೊಹಮ್ಮದ್ ರಿಜ್ವಾನ್, ಕೇರಳದ ರಾಗೇಶ್, ಸಚಿನ್, ಶಾಹುಲ್, ಹಲಸೂರಿನ ಪ್ರಶಾಂತ್ ಹಾಗೂ ಪಶ್ಚಿಮ ಬಂಗಾಳದ ಸಿದ್ಧಾಂತ್ ಸೇರಿದಂತೆ 11 ಮಂದಿ ಆರೋಪಿಗಳು ಬಂಧಿತರಾಗಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳಿಂದ 926.45 ಗ್ರಾಂ ಎಡಿಎಂಎ ಕ್ರಿಸ್ಟೆಲ್, […]
ಮನೆ ಬಾಗಿಲಿಗೇ ಡ್ರಗ್ಸ್ ಡೆಲಿವರಿ ➤ 3 ಝೋಮ್ಯಾಟೋ ಬಾಯ್ಸ್ ಬಂಧನ Read More »
ಕರ್ನಾಟಕ







