ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ! ➤ ಇಬ್ಬರು ಪೊಲೀಸರ ಅಮಾನತು..!
(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.16. ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಕಳೆದವಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಪೊಲೀಸ್ ಇಲಾಖೆ ಇದೀಗ ಆರೋಪಿತ ಇಬ್ಬರು ಪೊಲೀಸರನ್ನು ಅಮಾನತು ಮಾಡಿದೆ. ಇಬ್ಬರನ್ನು ಅಮಾನತು ಮಾಡಲಾಗಿದ್ದು, ಇಬ್ಬರು ಕಾನ್ಸ್ಟೆಬಲ್ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿರುವುದನ್ನು ಡಿಸಿಪಿ ಸಿ.ಕೆ.ಬಾಬಾ ದೃಢಪಡಿಸಿದ್ದಾರೆ. ‘ವಿಚಾರಣೆಯು ಮುಕ್ತಾಯಗೊಂಡಿದ್ದು, ವಿಚಾರಣಾಧಿಕಾರಿ ನೀಡಿದ ವರದಿ ಆಧರಿಸಿ ಶಿಸ್ತುಕ್ರಮ ಜರುಗಿಸಲಾಗಿದೆ. ಕರ್ತವ್ಯಲೋಪ ಎಸಗಿರುವುದು […]
ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ! ➤ ಇಬ್ಬರು ಪೊಲೀಸರ ಅಮಾನತು..! Read More »
ಕರ್ನಾಟಕ, ಕ್ರೈಮ್ ನ್ಯೂಸ್






