ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ
(ನ್ಯೂಸ್ ಕಡಬ) newskadaba.com ಕೊಡಗು, ಜ.03. ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗೆ ಚಾಕು ಇರಿದಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ಮಡಿಕೇರಿ ನಗರದ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಸ್ ಚಾಕು ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ನಗರದ ರಾಣಿಪೇಟೆ ನಿವಾಸಿ ಅಬ್ದುಲ್ ರೆಹಮಾನ್ ಹಾಗೂ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಿಸ್ ಎಂಬವರ ನಡುವೆ ಕಳೆದ 10 ವರ್ಷಗಳಿಂದ ವೈಯುಕ್ತಿಕ ದ್ವೇಷವಿತ್ತು. ಇವರಿಬ್ಬರ ವಾಟ್ಸಾಪ್ ಮೂಲಕ ದಿನಾ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ […]
ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ Read More »
ಕರ್ನಾಟಕ, ಕ್ರೈಮ್ ನ್ಯೂಸ್





