ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟ ಪ್ರಕರಣ ➤ ಆರೋಪಿ ಬಂಧನ
(ನ್ಯೂಸ್ ಕಡಬ) newskadaba.com ಹಾಸನ, ಡಿ. 30. ಇಲ್ಲಿನ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಬಂಧಿತನನ್ನು ಅನೂಪ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ತನ್ನ ಪ್ರೀತಿಗೆ ಸಹಕರಿಸದ ಮಹಿಳೆಯ ಮೇಲೆ ದ್ವೇಷ ಸಾಧಿಸಲು ಆರಂಭಿಸಿ, ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ಮಿಕ್ಸಿಗೆ ಡಿಟೋನೇಟರ್ ಅಳವಡಿಸಿ ಕೊರಿಯರ್ ಮೂಲಕ ಕಳುಹಿಸಿದ್ದ ಎನ್ನಲಾಗಿದೆ.
ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟ ಪ್ರಕರಣ ➤ ಆರೋಪಿ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್



