ಸುರತ್ಕಲ್: ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ ➤ ಮೂವರಿಗೆ ಗಾಯ
(ನ್ಯೂಸ್ ಕಡಬ) newskadaba.com ಸುರತ್ಕಲ್, ಡಿ. 24. ಕಂಟೈನರ್ ಲಾರಿ ಹಾಗೂ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಹಾಗೂ ಓರ್ವ ಪಾದಚಾರಿ ಮಹಿಳೆಗೆ ಗಂಭೀರ ಗಾಯಗೊಂಡ ಘಟನೆ ಕುಳಾಯಿ ಹೊನ್ನಕಟ್ಟೆ ಬಳಿ ವರದಿಯಾಗಿದೆ. ಮಂಗಳೂರು ಕಡೆಯಿಂದ ಸುರತ್ಕಲ್ ಭಾಗಕ್ಕೆ ಮಲ್ಟಿ ಚೇಸ್ ಕಂಟೈನರ್ ಹೋಗುತ್ತಿದ್ದ ವೇಳೆ ಏಕಾಏಕಿ ಸಿಗ್ನಲ್ ಬಿದ್ದಿದ್ದರಿಂದ ಅತಿಯಾದ ವೇಗದಲ್ಲಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ತಿರುಗಿ, ಲಾರಿ ಡಿವೈಡರ್ ಏರಿಕೊಂಡು ಎದುರಿನಿಂದ ಬರುತ್ತಿದ್ದ ಒಂದು […]
ಸುರತ್ಕಲ್: ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ ➤ ಮೂವರಿಗೆ ಗಾಯ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್





