ಮಂಗಳೂರು : ಬಾಂಬ್ ಸ್ಪೋಟ – ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19 ನಗರದ ಗರೋಡಿಯಲ್ಲಿ ಇತ್ತೀಚೆಗೆ ನಡೆದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋರಿಕ್ಷಾ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿ ಅವರ ಮನೆಯನ್ನು ದುರಸ್ತಿಗೊಳಿಸಲು ‘ ಗುರು ಬೆಳದಿಂಗಳು ಫೌಂಡೇಷನ್ ‘ ಮುಂದಾಗಿದೆ ಎನ್ನಲಾಗಿದೆ. ಗುರುಬೆಳದಿಂಗಳು ಫೌಂಡೇಷನ್ ಅಧ್ಯಕ್ಷ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಖಜಾಂಜಿ ಪದ್ಮರಾಜ್ ಆರ್.ಅವರು, ಘಟನೆ ಮರುದಿನ ಆಸ್ಪತ್ರೆಗೆ ಭೇಟಿ ನೀಡಿ , ಪುರುಷೋತ್ತಮ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆಂದು ವರದಿ ತಿಳಿಸಿದೆ. ಎಂಜಿನಿಯರ್ […]
ಮಂಗಳೂರು : ಬಾಂಬ್ ಸ್ಪೋಟ – ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್




