crime

Crime

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!  

(ನ್ಯೂಸ್ ಕಡಬ) newskadaba.com  ರಾಮಕುಂಜ, ಡಿ.18   ಕಡಬ ತಾಲೂಕಿನ ಕೊಯಿಲ ಗ್ರಾಮದ ಮನೆಯೊಂದರಲ್ಲಿ 2 ಲಕ್ಷ ರೂ.ನಗದು ಕಳವುಗೊಂಡಿರುವ ಘಟನೆ ನಡೆದಿದ್ದು, ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಾಹೀಲ್ ರವರು ದೂರು ದಾಖಲಿಸಿದ್ದಾರೆ ಎನ್ನಲಾಗಿದ್ದು, ಇಂಟೀರಿಯರ್ ಡಿಸೈನ್ ಹಾಗೂ ಅಂಗಡಿ ವ್ಯಾಪಾರ ಮಾಡಿ ದುಡಿದ ರೂ.2 ಲಕ್ಷವನ್ನು ಅವರು ಮಲಗುವ ಕೋಣೆಯ ಕಪಾಟಿನಲ್ಲಿ ಇಟ್ಟಿದ್ದು, ಕೋಣೆಯ ಬಾಗಿಲಿನ ಕೀ […]

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಭೋಪಾಲ್ , ಡಿ 18 : ಇತ್ತೀಚೆಗೆ ಯುವ ಪೀಳಿಗೆಯವರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಹುಡುಗ ಯೌವ್ವನಕ್ಕೆ ಕಾಲಿಡುವ ಮೊದಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ. ಮೃತಬಾಲಕನನ್ನು ಮನಿಶ್ ಜತವ್ (12) ಎಂದು ಗುರುತಿಸಲಾಗಿದೆ. ಈತ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅತಿ ಕಿರಿಯ ವಯಸ್ಸಲ್ಲಿ ಹೃದಯಾಘಾತಕ್ಕೆ ಬಲಿಯಾದ ಮಧ್ಯಪ್ರದೇಶದ ಮೊದಲ ಪ್ರಕರಣ ಇದಾಗಿದೆ. ಈ ಬಾಲಕ ಶಾಲೆಯನ್ನು ಮುಗಿಸಿ  ಶಾಲಾ ಬಸ್ ನಲ್ಲಿ ಬರುವಾಗ  ಬಸ್ ನಲ್ಲೇ ಕುಸಿದು ಬಿದ್ದನು

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಹಿಟ್ ಅಂಡ್ ರನ್ ಗೆ ಪಾದಚಾರಿ ಮೃತ್ಯು..!

(ನ್ಯೂಸ್ ಕಡಬ) newskadaba.com  ನೆಲಮಂಗಲ , ಡಿ 18 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರನ್ನು ಸಾಬುಲಾಲ್ (26) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದಾಗ  ಕಾರೊಂದು  ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರ್ ಡ್ರೈವರ್ ಎಸ್ಕೇಪ್ ಆಗಿದ್ದಾನೆ. ಈ ಘಟನೆ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು

ಹಿಟ್ ಅಂಡ್ ರನ್ ಗೆ ಪಾದಚಾರಿ ಮೃತ್ಯು..! Read More »

ಕರ್ನಾಟಕ

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!   

(ನ್ಯೂಸ್ ಕಡಬ) newskadaba.com  ಗುಂಡ್ಲುಪೇಟೆ, ಡಿ.18  ವನ್ಯಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಬೇಟೆಗಾರನನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ಆತ ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಂಕೆ ಮಾಂಸ, ಪ್ರಾಣಿಗಳ ಉಗುರು ಬಂದೂಕು, ಸಿಡಿಮದ್ದು, ಗಾಂಜಾ ಮೊದಲಾದವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು ಅವರ ಪತ್ತೆಗೆ ಬಲೆ ಬೀಸಲಾಗಿದೆ. ಆರೋಪಿಯನ್ನು ಗುಂಡ್ಲುಪೇಟೆ ನಿವಾಸಿ ಶಿವನಾಗಶೆಟ್ಟಿ (34) ಎಂದು ಗುರುತಿಸಲಾಗಿದೆ. ಈತನೊಂದಿಗಿದ್ದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮನೆಯನ್ನು ತಪಾಸಣೆ ಮಾಡಿದ ವೇಳೆ ಅಂದಾಜು 15 ಕೆ.ಜಿ ಯಷ್ಟು ಜಿಂಕೆಯ

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                          

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ವೇಗವಾಗಿ ಬಂದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸುಮ್ಮನಹಳ್ಳಿ ಬಳಿ ಸಂಭವಿಸಿದೆ. ಪಲ್ಟಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಘಟನೆ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದುಬಂದಿದೆ. ಗಾಡಿ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರಿಗೆ ಹೆದರಿದ ಆಟೋ ಡ್ರೈವರ್, ಆಟೋ ಸಹಿತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಘನೀಕೃತ ಕೆರೆಗೆ ಬಿದ್ದು 3 ಮಕ್ಕಳು ಮೃತ್ಯು..!

(ನ್ಯೂಸ್ ಕಡಬ) newskadaba.com ಲಂಡನ್, ಡಿ. 17. ಇಂಗ್ಲೆಂಡಿನ ಬರ್ಮಿಂಗ್ಹಾಮ್ ಬಳಿ ಹಿಮದಿಂದ ಹೆಪ್ಪುಗಟ್ಟಿದ ಸರೋವರಕ್ಕೆ ಕಾಲುಜಾರಿ ಬಿದ್ದ ಮೂವರು ಬಾಲಕರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿದೆ.  ಬಾಬ್ಸ್ ಮಿಲ್ಕ್ ಪಾರ್ಕ್ ಬಳಿ ಈ ಘಟನೆ ನಡೆದಿದೆ ಎಂದು ವೆಸ್ ಟ್ ಮಿಡ್ ಲ್ಯಾಂಡ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಘನೀಕೃತ ಕೆರೆಗೆ ಬಿದ್ದು 3 ಮಕ್ಕಳು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ  ➤ 9 ತಿಂಗಳ ಶಿಶು ಹಾಗೂ ವೃದ್ಧ ಮೃತ್ಯು  

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 17. ಅಪಘಾತಗಳ ಸರಮಾಲೆ ಮುಂದುವರೆದಿದ್ದು, ಸ್ಕೂಟಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು 9 ತಿಂಗಳ ಶಿಶು ಹಾಗೂ ವೃದ್ಧ ಮೃತಪಟ್ಟ ಘಟನೆ ತುಮಕೂರಿನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ನಿಂಗಪ್ಪ (65) ಮತ್ತು 9 ತಿಂಗಳ ಹೆಣ್ಣು ಮಗು ಎಂದು ಗುರುತಿಸಲಾಗಿದೆ. ವೃದ್ಧ ನಿಂಗಪ್ಪ ಶಿಶು ಜೊತೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ  ➤ 9 ತಿಂಗಳ ಶಿಶು ಹಾಗೂ ವೃದ್ಧ ಮೃತ್ಯು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಇಬ್ಬರು ಮೃತ್ಯು, ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 17. ದ್ವಿ ಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ 9 ವರ್ಷದ ಬಾಲಕಿ ಸೇರಿ ಇಬ್ಬರು ಮೃತಪಟ್ಟ ಘಟನೆ ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಮಲೆ ಗೇಟ್ ಬಳಿ ಸಂಭವಿಸಿದೆ. ಮೃತರನ್ನು ದ್ವಿಚಕ್ರ ಸವಾರ ನಿಂಗಪ್ಪ (65) ಹಾಗೂ 9 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ. ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ ಇವರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ.

ರಸ್ತೆ ಅಪಘಾತ ➤ ಇಬ್ಬರು ಮೃತ್ಯು, ಮಹಿಳೆ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆರೆಗೆ ವಿಷ ಬೆರೆಸಿದ ಶಂಕೆ  ➤ ನೂರಾರು ಮೀನು ಮತ್ತು ಜಾನುವಾರುಗಳ ಸಾವು  

(ನ್ಯೂಸ್ ಕಡಬ) newskadaba.com ದಾವಣಗೆರೆ, ಡಿ. 17. ಇತ್ತೀಚೆಗೆ ಭರ್ಜರಿ ಮಳೆಯಾದ ಹಿನ್ನೆಲೆ ಜಗಳೂರು ತಾಲೂಕಿನ ಹಿರೇಅರಕೆರೆ ಗ್ರಾಮ ಕೆರೆ ಭರ್ತಿಯಾಗಿದ್ದು, 125 ಎಕರೆ ಪ್ರದೇಶದ ಕೆರೆಯಲ್ಲಿ ಮೂರು ಲಕ್ಷ ಮೀನಿನ ಮರಿಗಳನ್ನ ಬಿಡಲಾಗಿತ್ತು. ಆದ ಇಂತಹ ಮೀನುಗಳು ಸಾವನ್ನಪ್ಪಿ ತೇಲಾಡುತ್ತಿವೆ. ಸತ್ತ ಮೀನುಗಳನ್ನ ತಿಂದ ನಾಯಿಗಳು, ಕೆರೆ ನೀರು ಕುಡಿದ ಜಾನುವಾರುಗಳು ಕೂಡ ಸಾವನ್ನಪ್ಪುತ್ತಿವೆ ಎನ್ನಲಾಗಿದೆ. ಬಸವರಾಜ್ ಎಂಬವರು ಸಣ್ಣ ನೀರಾವರಿ ಇಲಾಖೆಯಿಂದ ಗುತ್ತಿಗೆ ಪಡೆದು ಕೆರೆಯಲ್ಲಿ ಮೂರು ಲಕ್ಷ ಮೀನಿನ ಮರಿಗಳನ್ನ ಬಿಟ್ಟಿದ್ದರು. ಇದಕ್ಕಾಗಿ

ಕೆರೆಗೆ ವಿಷ ಬೆರೆಸಿದ ಶಂಕೆ  ➤ ನೂರಾರು ಮೀನು ಮತ್ತು ಜಾನುವಾರುಗಳ ಸಾವು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಾನುವಾರುಗಳಿಗೆ ಚರ್ಮಗಂಟು ರೋಗ ➤ ಆಕಳು ಮೃತ್ಯು

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 17. ಭಟ್ಕಳ ತಾಲೂಕಿನ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಹೈನುಗಾರ ರೈತರಲ್ಲಿ ಆತಂಕ ಮೂಡಿಸಿದೆ. ಕಳೆದ ಹತ್ತಾರು ದಿನಗಳಿಂದ ಈ ಭಾಗದ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ ಸುಮಾರು 50 ಸಾವಿರ ರೂ. ಮೌಲ್ಯದ ಗಿರ್ ತಳಿಯ ಆಕಳೊಂದು ರೋಗಬಾಧೆಯಿಂದ ಮೃತಪಟ್ಟಿದೆ ಎನ್ನಲಾಗಿದೆ.

ಜಾನುವಾರುಗಳಿಗೆ ಚರ್ಮಗಂಟು ರೋಗ ➤ ಆಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top