crime

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 12. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಉರುಳಿಬಿದ್ದು, 22 ಮಂದಿ ಗಾಯಗೊಂಡ ಘಟನೆ ಕೊಲ್ಲೂರುನಲ್ಲಿ ನಡೆದಿದೆ. 22 ಮಂದಿಯ ಪೈಕಿ ಸಂಕ್ರಪ್ಪ, ರೂಪಾ, ಶ್ಯಾಮಲಮ್ಮ, ರತ್ನಮ್ಮ, ವೆಂಕಟರಮಣ ಹಾಗೂ ಚಂದ್ರಕಲಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಪ್ರಾಪ್ತ ಬಾಲಕಿಯ ತಬ್ಬಿಹಿಡಿದ ಭೂಪ ಬಾತ್ ರೂಂ ಕಿಟಕಿಗೂ ಕ್ಯಾಮೆರಾ ಇಟ್ಟ…! ➤ ಫೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಆರೋಪಿಯ ವಿರುದ್ದ ಫೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ಬೆಳ್ತಂಗಡಿ ತಾಲೂಕಿನ ಕಳಂಜಿಬೈಲ್ ನಿವಾಸಿ ನಾಸಿರ್ ಅಲಿಯಾಸ್ ಸುನಾಮಿ ನಾಸಿರ್ ಎಂದು ಗುರುತಿಸಲಾಗಿದೆ. ಈತ ಜ. 6ರಂದು ದೂರುದಾರ ಮಹಿಳೆಯ ಅಪ್ರಾಪ್ತ ಮಗಳು ಮನೆಯ ಹೊರಗಡೆ ನಿಂತಿದ್ದ ವೇಳೆ ಆರೋಪಿ ಆಕೆಯ ಬಳಿ ಬಂದು 500 ರೂ. ಹಾಗೂ ಮೊಬೈಲ್ ಕೈಗೆ ನೀಡಿ ಆಕೆಯನ್ನು

ಪುತ್ತೂರು: ಅಪ್ರಾಪ್ತ ಬಾಲಕಿಯ ತಬ್ಬಿಹಿಡಿದ ಭೂಪ ಬಾತ್ ರೂಂ ಕಿಟಕಿಗೂ ಕ್ಯಾಮೆರಾ ಇಟ್ಟ…! ➤ ಫೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥ..! ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 11. ಶಾಲೆಯಲ್ಲಿನ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು 70 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಜಿಲ್ಲೆಯ ಹನೂರು ವಡಕೆಹಳ್ಳದಲ್ಲಿ ನಡೆದಿದೆ. ಶಾಲಾ ಮಕ್ಕಳು ಸೇವಿಸಿದ್ದ ಬಿಸಿಯೂಟದಲ್ಲಿ ಹಲ್ಲಿಯೊಂದು ಸತ್ತು ಬಿದ್ದಿರುವುದಾಗಿ ಹೇಳಲಾಗಿದ್ದು, ಅಸ್ವಸ್ಥ ಮಕ್ಕಳನ್ನು ಕೌದಲ್ಲಿಂಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಶಾಲೆಯಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 70 ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇವಿಸಿ ವಾಂತಿ ಮಾಡುವುದನ್ನು ಕಂಡ ಇತರ ವಿದ್ಯಾರ್ಥಿಗಳು ಊಟ ಸೇವಿಸಿಲ್ಲ ಎಂದು ತಿಳಿದುಬಂದಿದೆ.

ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥ..! ➤ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಮಗುವಿಗೆ ಜನ್ಮ ನೀಡಿದ ಬಾಲಕಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.07. ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಪರಿಣಾಮ ಸಂತ್ರಸ್ತೆ ಮಗುವಿಗೆ ಜನ್ಮ‌ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತ ಇನ್ಸ್‌ಟಾಗ್ರಾಂನಲ್ಲಿ ಪರಿಚಯವಾದ 17 ವರ್ಷದ ಅಪ್ರಾಪ್ತ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿರುವುದು ತಿಳಿಯುತ್ತಿದ್ದಂತೆಯೇ ಆರೋಪಿ ಮಸೂದ್ ವಿದೇಶಕ್ಕೆ ತೆರಳಿದ್ದಾನೆ ಎನ್ನಲಾಗಿದೆ. ಇದೀಗ ಬಾಲಕಿಯು ಬಂಟ್ವಾಳದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ದಾಖಲಾತಿ ಸಂದರ್ಭದಲ್ಲಿ ಮನೆಯವರು

ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಮಗುವಿಗೆ ಜನ್ಮ ನೀಡಿದ ಬಾಲಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.13. ನಿಮ್ಮ ಮೊಬೈಲ್ ಫೋನ್ ಗೆ ಕೆಲವೊಮ್ಮೆ ವಿವಿಧ ವಂಚಕರಿಂದ ಸಂದೇಶ ಬರುವುದು ಸಾಮಾನ್ಯವಾಗಿದ್ದು, ಈ ವಂಚನಾ ಜಾಲದಲ್ಲಿ ನೀವು ಸಿಲುಕಿಕೊಂಡರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಖಾಲಿ ಆಗೋದು ಮಾತ್ರ ಗ್ಯಾರಂಟಿ. ನಿಮ್ಮ ಮೊಬೈಲ್ ಗೆ ‘ಆತ್ಮೀಯ ಗ್ರಾಹಕರೇ, ನಿಮ್ಮ xxxxxx ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗುವುದು’ ಅಥವಾ ಯಾವುದೋ ಖಾತೆ ಸಂಖ್ಯೆಯನ್ನು ನಮೂದಿಸಿ ವಿವಿಧ ರೀತಿಯ ಮೆಸೇಜ್ ಬರುವ ಸಾಧ್ಯತೆಗಳಿರುತ್ತವೆ. ನೀವು ಈ ಲಿಂಕ್ ಅನ್ನು ಕ್ಲಿಕ್ ಮಾಡಿದ ತಕ್ಷಣವೇ ನಿಮ್ಮ

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ Read More »

ಕರಾವಳಿ

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನದ ಕರುವಿನ ಮೇಲೆ ದಾಳಿ ಮಾಡಿದ ಚಿರತೆಯೊಂದು ಕರುವನ್ನು ತಿಂದ ಘಟನೆ ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಸಮೀಪದ ಕಲ್ಮಕಾರು ಗ್ರಾಮದ ಮಾಡಬಾಕಿಲು ನಿವಾಸಿ ಲಾವಣ್ಯ ಮಹೇಶ್ ಎಂಬವರ ಹಟ್ಟಿಯಲ್ಲಿ ದನ ಕರುಗಳನ್ನು ಕಟ್ಟಿ ಹಾಕಲಾಗಿತ್ತು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಹಟ್ಟಿಗೆ ತೆರಳಿದಾಗ ಕರುವನ್ನು ಸೀಳಿ ಅರ್ಧ ತಿಂದಿರುವುದು ಗಮನಕ್ಕೆ ಬಂದಿದೆ. ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿದ್ದು, ಚಿರತೆಯೇ ಕರುವನ್ನು

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?!

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜು.03:ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶು ಕೊಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಶೌಚಾಲಯದ ಕಿಟಕಿಗೆ ಮಗು ತೂರಿಸಿ ಕುತ್ತಿಗೆಗೆ ದಾರದಿಂದ ನೇಣು ಬಿಗಿದು ಕೊಲೆ ಮಾಡಲಾಗಿದೆ. ಇನ್ನೂ ಕೊಲೆಯಾದ ಮಗು ಹೆಣ್ಣಾಗಿದ್ದು, ಹೆಣ್ಣು ಮಗು ಅಂತಲೇ ಕೊಲೆ ಮಾಡಿದರಾ ಅನ್ನೋ ಅನುಮಾನ ದಟ್ಟವಾಗಿದೆ. ಅಂದಹಾಗೆ ಇಂದು ಬೆಳಗ್ಗೆ 8 ಗಂಟೆ 45 ನಿಮಿಷ ಸುಮಾರಿಗೆ ಆಸ್ಪತ್ರೆಗೆ ಬಂದ ಇಬ್ಬರು ಅಪರಿಚಿತ ಮಹಿಳೆಯರು ಹಾಗೂ ಓರ್ವ ಪುರುಷ ಶೌಚಾಲಯದೊಳಗೆ

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ಬೀದಿನಾಯಿಯೊಂದನ್ನು ಅಮಾನವೀಯವಾಗಿ ಗುಂಡು ಹೊಡೆದು ಹತ್ಯೆ ಮಾಡಿರುವ ಹೇಯ ಕೃತ್ಯವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ನಾಯಿಯನ್ನು ಬೈಕ್ ಗೆ ಕಟ್ಟಿ ಅಮಾನವೀಯವಾಗಿ ಎಳೆದೊಯ್ದ ಎರಡು ಪ್ರಕರಣಗಳು ಮಂಗಳೂರಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು. ಅದರ ಬೆನ್ನಲ್ಲೇ ನಡೆದ ಈ ಕೃತ್ಯದಿಂದ ಎಲ್ಲರೂ ತಲೆತಗ್ಗಿಸುವಂತಾಗಿದೆ. ಮಂಗಳೂರು ನಗರದ ಶಿವಭಾಗ್‍ನ‌ ಬಳಿಯಿರುವ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುಂಡು ಹೊಡೆಸಿಕೊಂಡು ಬೀದಿ ನಾಯಿಯೊಂದನ್ನು ಸತ್ತು ಬಿದ್ದಿತ್ತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿರುವ ಅನಿಮಲ್

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ..!!

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ನಗರದ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಕಾಸರಗೋಡಿನ ಪ್ರಯಾಣಿಕರೊಬ್ಬರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಬಂದಿಳಿದಿದ್ದರು. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಬಂಧಿತ ಪ್ರಯಾಣಿಕನಿಂದ ಒಟ್ಟು 20.89 ಲಕ್ಷ ರೂ ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ..!! Read More »

ಕರಾವಳಿ

ಮೀನು ಸಾಗಾಟದ ಕಂಟೈನರ್ ನಲ್ಲಿ 3 ಟನ್ ಗೋಮಾಂಸ ಸಾಗಟ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba,ಕುಮಟಾ ಜೂ.30: ಮೀನಿನ ಬಾಕ್ಸ್’ಗಳಲ್ಲಿ ಇರಿಸಿ ಬರೋಬ್ಬರಿ ಮೂರು ಟನ್ ಗಿಂತಲೂ ಹೆಚ್ಚು ಗೋಮಾಂಸ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕುಮಟಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕುಮಟದ ಹೊಳೆಗದ್ದೆ ಟೋಲ್ ಗೇಟ್ ನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವಾಗ ಅಕ್ರಮ ಗೋ ಮಾಂಸ ಸಾಗಟ ಮಾಡುತ್ತಿರುವುದು ಕಂಡು ಬಂದಿದೆ. ಕಂಟೈನರ್ ಚಾಲಕ ಮಹಮ್ಮದ್ ಶಾಹಿದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಹಾನಗಲ್ ನಿಂದ ಮಂಗಳೂರಿಗೆ ಗೋ ಮಾಂಸ ಸಾಗಿಸುತ್ತಿರುವುದಾಗಿ ಆತ ಹೇಳಿದ್ದಾನೆ. ಆತನ ಹೇಳಿಕೆಯಿಂದ ಮಂಗಳೂರಿನಲ್ಲಿ ಗೋ

ಮೀನು ಸಾಗಾಟದ ಕಂಟೈನರ್ ನಲ್ಲಿ 3 ಟನ್ ಗೋಮಾಂಸ ಸಾಗಟ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top