ಮಂಗಳೂರು :ತಡರಾತ್ರಿ ಯುವಕನ ಮೇಲೆ ತಲವಾರ್ ನಿಂದ ದಾಳಿ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಅಡ್ಡೂರಿನಲ್ಲಿ ಯುವಕನೋರ್ವನ ಮೇಲೆ ಮೂವರು ದುಷ್ಕರ್ಮಿಗಳ ತಂಡ ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ (30) ತಲವಾರು ದಾಳಿಯಿಂದ ಗಾಯಗೊಂಡವರು ಎಂದು ತಿಳಿದುಬಂದಿದೆ. ಹಳೆ ವೈಷಮ್ಯದಿಂದಲೇ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ತಾಜುದ್ದೀನ್ ಮಂಗಳವಾರ ತಡರಾತ್ರಿ ಅಡ್ಡೂರಿನಿಂದ ಮನೆ ಕಡೆಗೆ ತೆರಳುತ್ತಿದ್ದು, ಈ ವೇಳೆ ಮೂವರಿದ್ದ ದುಷ್ಕರ್ಮಿಗಳ ತಂಡ ಯುವಕನ ಮೇಲೆ ತಲವಾರು ಬೀಸಿದ್ದಾರೆ. ಪರಿಣಾಮ ಯುವಕನ ತೊಡೆ ಭಾಗ, […]
ಮಂಗಳೂರು :ತಡರಾತ್ರಿ ಯುವಕನ ಮೇಲೆ ತಲವಾರ್ ನಿಂದ ದಾಳಿ Read More »
ಕರಾವಳಿ, ಕ್ರೈಮ್ ನ್ಯೂಸ್









