ಹಾಸನ: ವೇಲ್ ಕಟ್ಟಿ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
(ನ್ಯೂಸ್ ಕಡಬ) newskadaba.com ಹಾಸನ ನ. 20: ಹಾಸನ ಜಿಲ್ಲೆಯ ತಿಪಟೂರು ತಾಲೂಕಿನ ಬೆಳಗರಹಳ್ಳಿಯಲ್ಲಿ ಮದುವೆಗೆ ಹೆತ್ತವರ ವಿರೋಧ ಕಟ್ಟಿಕೊಂಡ ಪರಿಣಾಮ ಹೇಮಾವತಿ ನಾಲೆಗೆ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಪ್ರೇಮಿಗಳನ್ನು ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದ ಸುಶ್ಮಿತ(18) ಹಾಗೂ ಮತಿಘಟ್ಟ ಗ್ರಾಮದ ರಮೇಶ್(19) ಎಂದು ಗುರುತಿಸಲಾಗಿದೆ. ನ.16 ರಂದು ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ಮತ್ತು ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಈ ಯುವ ಪ್ರೇಮಿಗಳ ಮೃತದೇಹ […]
ಹಾಸನ: ವೇಲ್ ಕಟ್ಟಿ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು Read More »
ಕರ್ನಾಟಕ, ಕ್ರೈಮ್ ನ್ಯೂಸ್









