ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ
(ನ್ಯೂಸ್ ಕಡಬ) newskadaba.com ಮಂಗಳೂರು ಅ. 31: ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ನಗರದ ಫಳ್ನಿರ್ ಬಳಿಯ ಹೋಟೆಲ್ ಒಂದರಲ್ಲಿ ಕಳೆದ ದಿನ (ಅ.30) ಸಂಜೆ ನಡೆದ ತಿಂಡಿ ವಿಚಾರ ಸಂದರ್ಭ ಮಾತಿಗೆ ಮಾತು ಬೆಳೆದು ಶೂಟೌಟ್ ನಡೆದಿದೆ. ಫಳ್ನಿರ್ ಮಲಬಾರ್ ಗೋಲ್ಡ್ ಸಮೀಪದ MFC ರೆಸ್ಟೋರೆಂಟಿಗೆ ಸುಮಾರು 5.15 ರ ಸುಮಾರಿಗೆ ತಿಂಡಿ ತಿನ್ನಲು ಬಂದಿದ್ದ ನಾಲ್ವರು ಯುವಕರು ಮಾರಾಟಕ್ಕೆ ಇಟ್ಟ ತಿಂಡಿಗೆ ಕೈ ಹಾಕಿ ತೆಗೆಯುತ್ತಿದ್ದಾಗ ಹೊಟೇಲ್ ಬೆರಳೆಣಿಕೆಯ ಸಿಬಂದಿಗಳು ಅಕ್ಷೇಪ ವ್ಯಕ್ತ ಪಡಿಸಿದಾಗ ಮಾತಿಗೆ […]
ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









