ಮಂಗಳೂರು: 27ಲಕ್ಷ ರೂ. ಮೌಲ್ಯ ಅಕ್ರಮ ಚಿನ್ನಸಾಗಾಟ ಪತ್ತೆ ➤ ಆರೋಪಿ ವಶಕ್ಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನದ ಸಹಿತ ಆರೋಪಿಯನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 27ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧ 531.390 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಈತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದು, ಈ […]
ಮಂಗಳೂರು: 27ಲಕ್ಷ ರೂ. ಮೌಲ್ಯ ಅಕ್ರಮ ಚಿನ್ನಸಾಗಾಟ ಪತ್ತೆ ➤ ಆರೋಪಿ ವಶಕ್ಕೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್








