ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ಕೇಸ್ ➤ ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ
(ನ್ಯೂಸ್ ಕಡಬ) newskadaba.com ಮುಂಬೈ ಅ. 18: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಪುತ್ರ ಮಹಾಅಕ್ಷಯ್ ವಿರುದ್ಧ ಮುಂಬೈನ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಮೋಸ ಮತ್ತು ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಮಿಥುನ್ ಪತ್ನಿ ಯೋಗಿತಾ ಬಾಲಿ ಅವರನ್ನ ಸಹ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಗಿದೆ. ಫಿಲಂ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿಕೊಂಡಿರುವ ಮಾಡೆಲ್ ಕಂ ನಟಿ ಈ ದೂರು ದಾಖಲಿಸಿದ್ದಾರೆ. 2015ರಿಂದ ಮಹಾಅಕ್ಷಯ್ ಜೊತೆ ರಿಲೇಶನ್ ಶಿಪ್ ನಲ್ಲಿದ್ದು, ಮದುವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. 2015ರಲ್ಲಿ ಮಹಾಅಕ್ಷಯ್ […]
ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ಕೇಸ್ ➤ ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









