ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್.!!
(ನ್ಯೂಸ್ ಕಡಬ) newskadaba.com ಉಡುಪಿ, ಅ.12: 2016 ಜುಲೈ 28ರಂದು ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಠಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗಾ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನೋಟಿಸ್ ನೀಡಿದೆ. ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ನಂತರ ಶವವನ್ನು ಹೋಮಕುಂಡದಲ್ಲಿ ಸುಟ್ಟು ಹಾಕಲಾಗಿತ್ತು.ಇದೀಗಾ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿಯ ಸಂಬಂಧ, ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. […]
ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್.!! Read More »
ಕರಾವಳಿ, ಕ್ರೈಮ್ ನ್ಯೂಸ್









