ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್ ವಾಹನ ಪತ್ತೆ
(ನ್ಯೂಸ್ ಕಡಬ) newskadaba.com ಸುಳ್ಯ, ಅ.10: ಕಳಗಿ ಬಾಲಚಂದ್ರರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಕಲ್ಲುಗುಂಡಿಯ ಸಂಪತ್ನನ್ನು ಅ.8 ರಂದು ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್ ವಾಹನವೊಂದು ಅರಂತೋಡು ಬಳಿಯ ಕಳುಬೈಲು ಎಂಬಲ್ಲಿರುವ ರಬ್ಬರ್ ತೋಟವೊಂದರಲ್ಲಿ ಪತ್ತೆಯಾಗಿದೆ. ಇದು ಚೊಕ್ಕಾಡಿಯ ಪದ್ಮನಾಭ ಎಂಬವರ ವಾಹನವಾಗಿದ್ದು, ಸಂಪತ್ ಹತ್ಯೆ ಮಾಡಿದವರು ಈಯೊಂದು ಹಸಿರು ಬಣ್ಣದ ಕ್ವಾಲಿಸ್ ವಾಹನದಲ್ಲಿ ಬಂದಿದ್ದರು ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಕಲ್ಲುಗುಂಡಿಯ ಮನು ಎಂಬಾತ ಈ ಕ್ವಾಲಿಸ್ ನ್ನು ಶೂಟಿಂಗ್ ಇದೆ ಎಂದು […]
ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್ ವಾಹನ ಪತ್ತೆ Read More »
ಕರಾವಳಿ, ಕ್ರೈಮ್ ನ್ಯೂಸ್









