ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ
(ನ್ಯೂಸ್ ಕಡಬ) newskadaba.com ಕಡಬ, ಆ.07: ದ. ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ವರದಿಯಾಗಿದೆ. ಆದರೆ ಆತ ಓಡಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಂಪಾಡಿ ಶಾರದಾ ನಗರದ ನಿವಾಸಿಯಾದ […]
ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








