ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು
(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ನೇತ್ರಾವತಿ ಸೇತುವೆಯಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಮದುಮಗ ಸಾವನ್ನಪ್ಪಿದ್ದು ಕಾರು ಚಲಾಯಿಸುತ್ತಿದ್ದ ಸೋಮೇಶ್ವರ ಪುರಸಭೆ ವ್ಯವಸ್ಥಾಪಕ ಕೃಷ್ಣ ಪರಾರಿಗೆ ಯತ್ನಿಸಿದ್ದಾರೆ. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಬೇದ್ (28) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಸುಬೇದ್ ಹಾಗೂ ಮಹಮ್ಮದ್ ಶಾಕೀರ್ ಆಕ್ಟಿವಾ ಸ್ಕೂಟರಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ […]
ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









