ಮುಲ್ಕಿಯಲ್ಲಿ ಉದ್ಯಮಿ ಕೊಲೆ ➤ ಪೊಲೀಸರಿಂದ ನಾಲ್ವರ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.6: ಮುಲ್ಕಿಯಲ್ಲಿ ದುರ್ಷರ್ಮಿಗಳಿಂದ ಹಲ್ಲೆಗೊಳಪಟ್ಟು ಮೃತರಾದ ಉದ್ಯಮಿ ಅಬ್ದುಲ್ಲತೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮುಲ್ಕಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಕಿ ಕಾರ್ನಾಡ್ ಬಪ್ಪನಾಡು ನಿವಾಸಿ ಮೊಹ್ಮದ್ ಹಾಸಿಮ್ (27), ನಿಸಾರ್ @ರಿಯಾಝ್ (33), ಮೊಹಮ್ಮದ್ ರಾಝೀಂ (24) ಮತ್ತು ಬಡಾ ಉಚ್ಚಿಲ ನಿವಾಸಿ ಅಬೂಬಕ್ಕರ್ ಸಿದ್ದಿಕ್ (27) ಎಂದು ಗುರುತಿಸಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಹತ್ಯಾರು, ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದು, ಕೃತ್ಯಕ್ಕೆ ಕಾರಣವಾದ ಅಂಶಗಳ ಬಗ್ಗೆ ಮತ್ತು ದಸ್ತಗಿರಿಗೆ […]
ಮುಲ್ಕಿಯಲ್ಲಿ ಉದ್ಯಮಿ ಕೊಲೆ ➤ ಪೊಲೀಸರಿಂದ ನಾಲ್ವರ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್







