ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಕಡಬ,ಮೇ.31: ಕಡಬ ತಾಲೂಕಿನ ಐತ್ತೂರು ಗ್ರಾಮದ 72 ಕಾಲೋನಿಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಇಂದು(ಮೇ.31) ನಡೆದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವಕನ್ನು ದಿ.ರಾಜೇಂದ್ರನ್ ಅವರ ಪುತ್ರ ಗೌತಮ್ ಎಂದು ಗುರುತಿಸಲಾಗಿದೆ. ಯುವಕನ ಆತ್ಮಹತ್ಯೆ ಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿಡಲಾಗಿದೆ.
ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »
ಕರ್ನಾಟಕ, ಕ್ರೈಮ್ ನ್ಯೂಸ್







