ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.12. ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಹೈಲ್, ನಿಜಾಮುದ್ದೀನ್, ಮಹಮ್ಮದ್ ಮುಸ್ತಫಾ, ತಾಜುದ್ದೀನ್ ಮತ್ತು ಆಸಿಫ್ ಬಂಧಿತ ಆರೋಪಿಗಳಾಗಿದ್ದು, ಹಳೇ ದ್ವೇಷದಿಂದ ಝುಬೈರ್ ನನ್ನು ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಕೊಲೆಗೆ ಸಂಚು ರೂಪಿಸಿದ್ದ ಇನ್ನೂ ಮೂವರು ಆರೋಪಿಗಳಿಗೆ ಶೋಧ ನಡೆಯುತ್ತಿದೆ. ರೌಡಿಸಂ ಮಟ್ಟ ಹಾಕಲು ಎರಡು ತಂಡಗಳ ರಚನೆಯಾಗಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಮಟ್ಟ ಹಾಕಲಿದ್ದೇವೆ ಎಂದು ಪೊಲೀಸ್ ಕಮಿಷನರ್ ಟಿ.ಆರ್ […]
ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ Read More »
ಕರಾವಳಿ







